ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.