kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

27ನೇ ಅಧ್ಯಾಯ

,
ವಚನ   20

(ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಜುದೇಯದ ಹಾಗು ಜೆರುಸಲೇಮಿನ ಎಲ್ಲ ಮಂತ್ರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು, ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.)

Go to Home Page