kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

16ನೇ ಅಧ್ಯಾಯ

,
ವಚನ   16

ಒಡೆಯಾ, ಅಪ್ಪಣೆಯಾಗಲಿ, ನಿಮ್ಮ ಸನ್ನಿಧಿಯಲ್ಲಿ ನಿಂತಿರುವ ನಿಮ್ಮ ಸೇವಕರಾದ ನಾವು ಹೋಗಿ ಕಿನ್ನರಿ ಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಸರ್ವೇಶ್ವರನಿಂದ ಕಳುಹಿಸಲಾದ ದುರಾತ್ಮ ನಿಮ್ಮ ಮೇಲೆ ಬರುವಾಗ ಅವನು ಕಿನ್ನರಿ ಬಾರಿಸಿದರೆ ನಿಮಗೆ ಉಪಶಮನ ಆಗುವುದು,” ಎಂದು ಹೇಳಿದರು.

Go to Home Page