ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಹೇಲೋನನ ಮಗ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು.