kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

19ನೇ ಅಧ್ಯಾಯ

,
ವಚನ   9

“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಯೇಲ್ ಸಮಾಜದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಅದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.

Go to Home Page