ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್ ತಾಮಾರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ಮತ್ತೆ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚುಹಾಕುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನಿನಿಂದ ಎದ್ದು ಪಟ್ಟಣದ ಮುಂದೆ ಬಂದರು;