ಯರ್ಮೂತ್ ಇವುಗಳೂ ಇವುಗಳ ಗ್ರಾಮಗಳೂ, ಲಾಕೀಷ್ ಊರೂ ಇದರ ಪ್ರಾಂತ್ಯಗಳೂ, ಅಜೇಕವೂ ಅದರ ಗ್ರಾಮಗಳೂ; ಇವು ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಿಸುತ್ತಿದ್ದರು.