ಆಗ ದಮಸ್ಕದ ಕೋಟೆಯಲ್ಲಿ ಬೆಂಕಿ ಹೊತ್ತಿಸುವೆನು. ಅದು ಬೆನ್‍ಹದದನ ಅರಮನೆಗಳನ್ನು ದಹಿಸಿಬಿಡುವುದು. ಇದು ಸರ್ವಶಕ್ತ ಸರ್ವೇಶ್ವರನಾದ ನನ್ನ ನುಡಿ.”