ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.