ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?